ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌

(ನ್ಯೂಸ್‌ ಕಡಬ) newskadaba.com, ಆ.23:‌‌ ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಣ ಏಕದಿನ ಸರಣಿಯು ಆ.19ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾರತ ಎ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ, ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಭಾರತದ ಏಕದಿನ ನಾಯಕ ರೋಹಿತ್‌ ಶರ್ಮಾ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಿಲ್ಲ. ಐಪಿಎಲ್‌ ಬಳಿಕ ಅವರು ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ. ಮುಂಬರುವ ಸರಣಿಗಾಗಿ ಹಿಟ್‌ ಮ್ಯಾನ್‌ […]

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌ Read More »

ಕ್ರೀಡಾ ನ್ಯೂಸ್