ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ

(ನ್ಯೂಸ್‌ ಕಡಬ) newskadaba.com,ಡಿ.24: ಮಹಿಳಾ ಪ್ರೀಮಿಯರ್ ಲೀಗ್ (WPL) ನಾಲ್ಕನೇ ಸೀಸನ್‌ಗೆ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ತಂಡದ ನಾಯಕತ್ವವನ್ನು ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಜೆಮಿಮಾ ರೊಡ್ರಿಗಸ್‌ಗೆ ಒಪ್ಪಿಸಲು ಮುಂದಾಗಿದೆ. ಕಳೆದ ಎರಡು ಸೀಸನ್‌ಗಳಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೀಗ ನಾಯಕತ್ವದ ಜವಾಬ್ದಾರಿಯನ್ನು ಭಾರತೀಯ ಆಟಗಾರ್ತಿಗೆ ಹಸ್ತಾಂತರಿಸಲಾಗುತ್ತಿದೆ. ಡಿಸೆಂಬರ್ 23ರಂದು ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎರಡು ಆವೃತ್ತಿಗಳಲ್ಲಿ […]

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ನಾಯಕತ್ವ ಪಟ್ಟ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್