ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ
(ನ್ಯೂಸ್ ಕಡಬ) newskadaba.com, ಅ. 28 ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಯು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ […]
ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ Read More »
ರಾಷ್ಟ್ರೀಯ ನ್ಯೂಸ್
