ದೆಹಲಿ-ಗೋವಾ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಲ್ಯಾಂಡಿಂಗ್

(ನ್ಯೂಸ್ ಕಡಬ) newskadaba.com,ಜು .17. ದೆಹಲಿಯಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ವಿಮಾನದ ಎಂಜಿನ್‌ನಲ್ಲಿ ಸಮಸ್ಯೆ ಕಂಡುಬಂದಿದ್ದು, ಪೈಲಟ್ ತುರ್ತು ಸ್ಥಿತಿಯನ್ನು ಸೂಚಿಸಲು `ಪ್ಯಾನ್-ಪ್ಯಾನ್-ಪ್ಯಾನ್’ ಘೋಷಣೆ ಮಾಡಿದ್ದಾರೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ. ಇಂಡಿಗೋ ವಿಮಾನ 6E6271 ದೆಹಲಿಯಿಂದ ಗೋವಾಗೆ ತೆರಳುತ್ತಿರುವಾಗ ಎಂಜಿನ್‌ನಲ್ಲಿ ಸಮಸ್ಯೆ ಉಂಟಾಗಿದೆ. ಪರಿಣಾಮ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು. ವಿಮಾನದಲ್ಲಿದ್ದ […]

ದೆಹಲಿ-ಗೋವಾ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಲ್ಯಾಂಡಿಂಗ್ Read More »

ಬ್ರೇಕಿಂಗ್ ನ್ಯೂಸ್