ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ಬ್ಯೂರೋ ಓಫ್ ಎನರ್ಜಿ ಎಫಿಷಿಯೆನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಹಯೋಗದೊಂದಿಗೆ ಆಗಸ್ಟ್ 30ರಂದು “ಇಂಧನ ದಕ್ಷತಾ ಕ್ರಮಗಳು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪಂಪ್/ಉಪಕರಣ ತಂತ್ರಜ್ಞರಿಗೆ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಕೆಜಿಟಿಟಿಐ, ಸಂಸ್ಥೆಯ ನಿರ್ದೇಶಕರಾದ ಗಿರಿಧರ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಅದನ್ನು […]

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ