ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್
(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಮೆಟಾ ಮಾಲೀಕತ್ವದ ಮೆಸೇಜಿಂಗ್ ಪ್ಲಾಟ್ಫಾರ್ಮ್ ವ್ಯಾಟ್ಸಾಪ್ ಇದೀಗ ಹೊಸ ಫೀಚರ್ಸ್ ಬಿಡುಗಡೆ ಮಾಡಿದ್ದು, ಬಳಕೆದಾರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಇಷ್ಟು ದಿನ ವಿಡಿಯೋ ಕಾಲ್ ಮಾಡುವಾಗ ಕೇವಲ ಪೋರ್ಟ್ರೈಟ್ ಮೋಡ್ ಗೆ ಮಾತ್ರ ಅನುಮತಿ ನೀಡುತ್ತಿತ್ತು. ಆದರೆ ಹೊಸ ಫೀಚರ್ನಿಂದಾಗಿ ವಿಡಿಯೋ ಕಾಲ್ ಮಾಡಲು ಬಳಕೆದಾರರು ಮೊಬೈಲ್ನ್ನು ಪೋರ್ಟ್ರೈಟ್ ಅಥವಾ ಲ್ಯಾಂಡ್ಸ್ಕೇಪ್ ಯಾವುದೇ ಮೂಡ್ನಲ್ಲೂ ಕರೆ ಮಾಡಿ ಸಂಭಾಷಣೆ ನಡೆಸಬಹುದು. ಹೊಸ ಫೀಚರ್ ಇದಕ್ಕೆ ಅನುಮತಿ ನೀಡಲಿದೆ. ವಿಡಿಯೋ […]
ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ – ವಿಡಿಯೋ ಕಾಲ್ ನಲ್ಲಿ ಹೊಸ ಫೀಚರ್ Read More »
ತಂತ್ರಜ್ಞಾನ
