ರಿಲಯನ್ಸ್ ಜಿಯೋ ಸೇವಾ ದರವನ್ನು ಏರಿಸಿದ ಹಿನ್ನೆಲೆ ► ಶೀಘ್ರದಲ್ಲೇ ಏರಲಿದೆ ಮೊಬೈಲ್ ಕರೆ ದರಗಳು

(ನ್ಯೂಸ್ ಕಡಬ) newskadaba.com ನವದೆಹಲಿ, ನ.09. ಕಡಿಮೆ ಹಣದಲ್ಲಿ ತಿಂಗಳು ಪೂರ್ತಿ ಇಂಟರ್ನೆಟ್ ಮತ್ತು ಉಚಿತ ಕರೆ ಪಡೆದು ಖುಷಿಯಾಗಿದ್ದ ಮೊಬೈಲ್ ಗ್ರಾಹಕರ ಸಂತೋಷ ಹೆಚ್ಚು ದಿನ ಉಳಿಯುವುದು ಅನುಮಾನವಾಗಿದೆ. ಕಳೆದ ಒಂದು ವರ್ಷದಿಂದ ರೇಸಿಗೆ ಬಿದ್ದಂತೆ ದರ ಇಳಿಸಿದ್ದ ಮೊಬೈಲ್ ನೆಟ್‌ವರ್ಕ್ ಸೇವಾ ಸಂಸ್ಥೆಗಳು, ಇದೀಗ ಬೆಲೆ ಹೆಚ್ಚಿಸುವ ಆಲೋಚನೆಯಲ್ಲಿ ತೊಡಗಿವೆ. ಮೊಬೈಲ್ ನೆಟ್‌ವರ್ಕ್ ಸಂಸ್ಥೆಗಳ ನಡುವೆ ದರ ಸಮರಕ್ಕೆ ನಾಂದಿ ಹಾಡಿದ್ದ ರಿಲಯನ್ಸ್ ಜಿಯೊ ಅಕ್ಟೋಬರ್ ನಲ್ಲಿ ತನ್ನ ಸೇವಾ ದರವನ್ನು 15 ರಿಂದ […]

ರಿಲಯನ್ಸ್ ಜಿಯೋ ಸೇವಾ ದರವನ್ನು ಏರಿಸಿದ ಹಿನ್ನೆಲೆ ► ಶೀಘ್ರದಲ್ಲೇ ಏರಲಿದೆ ಮೊಬೈಲ್ ಕರೆ ದರಗಳು Read More »

ರಾಷ್ಟ್ರೀಯ ನ್ಯೂಸ್