ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.10 ಕನ್ನಡದ ಖ್ಯಾತ ಚಿತ್ರ ನಟ ಡಾ|| ಶಿವರಾಜ್ ಕುಮಾರ್ ರವರು ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಪಡೆದರು. ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್ , ನಿವೇದಿತ ರಾಜ್ ಕುಮಾರ್ […]
ನಟ ಶಿವರಾಜ್ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ Read More »
ಕರಾವಳಿ, ಕರ್ನಾಟಕ