temple

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ […]

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಅ.24. ಠಾಣಾ ವ್ಯಾಪ್ತಿಯ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಒಳ ನುಗ್ಗಿರುವ ಕಳ್ಳರು ಮುಖ್ಯದ್ವಾರದ ಬೀಗವನ್ನು ಮುರಿದು ಒಳ‌ಪ್ರವೇಶಿಸಿ ನಮಸ್ಕಾರ ಮಂಟಪದ ಬದಿಯಲ್ಲಿದ್ದ 2 ಕಾಣಿಕೆ ಡಬ್ಬಿ ಹಾಗೂ ಗಣಪತಿ ಗುಡಿಯ ಕಾಣಿಕೆ ಡಬ್ಬಿ ಸೇರಿದಂತೆ ಒಟ್ಟು ಮೂರು ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 12000 ಹಾಗೂ ಒಂದು ಮೈಕ್ರೋಮ್ಯಾಕ್ಸ್ ಮೊಬೈಲನ್ನು ಕದ್ದೊಯ್ದಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆ ಅರ್ಚಕರು ಎಂದಿನಂತೆ ಬೀಗ ಹಾಕಿ ಹೋಗಿದ್ದು, ಮಂಗಳವಾರ ಬೆಳಿಗ್ಗೆ ಆಗಮಿಸಿದಾಗ

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು Read More »

ಕರಾವಳಿ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.9. ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು  ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ ವಿಗ್ರಹದ ಮೇಲೆಯೇ ದಾಳಿ ಮಾಡಿದ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ನಿಮಿಷಾಂಬಾ ದೇವಿಯ ದೇವಾಲಯದಲ್ಲಿ ಸೋಮವಾರ ನಡೆದಿದೆ. ನಿಮಿಷಾಂಬಾ ದೇವಿ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಗರ್ಭಗುಡಿಗೆ ನುಗ್ಗಿದ್ದಾರೆ. ಬಳಿಕ ದೇವಿಯ ತ್ರಿಶೂಲ ಕೈಗೆ ತೆಗೆದುಕೊಂಡು ದೇವಿಗೇ ಹೊಡೆದಿದ್ದಾರೆ. ಇವರನ್ನು ಹಿಡಿಯಲು ಹೋದ ಅರ್ಚಕರಿಗೆ ಹಾಗೂ ನೆರೆದಿರುವ ಭಕ್ತರಿಗೆ ತ್ರಿಶೂಲ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ! Read More »

ಕರ್ನಾಟಕ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.3. ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ (ಹೊಸಅಕ್ಕಿ ನೈವೇದ್ಯ) ಕಾರ್ಯಕ್ರಮ ಆಯುಧ ಪೂಜೆ  ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀಗೋಪಾಲಕೃಷ್ಣ ಕೆದಿಲಾಯ ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿದರು. ಸೆ 28ರಂದು ಮಧ್ಯಾಹ್ನ ಹೊಸಅಕ್ಕಿ ನೈವೇದ್ಯ, ಸಾರ್ವಜನಿಕ ಅನ್ನ ಸಂತರ್ಪಣೆ, ಸೆ 29ರಂದು ಬೆಳಗ್ಗೆ ಆಯುಧ ಪುಜೆಯು ನಡೆಯಿತು ಪ್ರತಿದಿನ ದೇವರಿಗೆ ನವರಾತ್ರಿ ವಿಶೇಷ ಪುಜೆ ಹಾಗೂ ಶ್ರೀದುರ್ಗಾಂಬಿಕಾ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ

► ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ, ಹೊಸ್ತಾರೋಹಣ, ಆಯುಧ ಪೂಜೆ Read More »

ಕರಾವಳಿ

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಕಲಿತರೂ ಕೆಲಸ ಸಿಕ್ಕಿಲ್ಲವೆಂದು ಮನನೊಂದ ಯುವತಿಯೋರ್ವಳು ನದಿಯಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗೆ ಇಳಿದ ಯುವತಿಯು ಮುಳುಗಲು ಸಿದ್ಧವಾಗುತ್ತಿರುವುದನ್ನು ಕಂಡು ತಕ್ಷಣವೇ ಕಾರ್ಯಪ್ರವೃತರಾದ ಜೀವರಕ್ಷಕ ವೃತ್ತಿಯ ಚೆನ್ನಪ್ಪರು ಯುವತಿಯನ್ನು ರಕ್ಷಿಸಿ ವಿಚಾರಿಸಿದಾಗ ಕಲಿತರೂ ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆ ಬಳಿಕ ಯುವತಿಗೆ ಬುದ್ದಿ ಹೇಳಿ ಕಳುಹಿಸಿಕೊಡಲಾಯಿತೆಂದು

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ Read More »

ಕರಾವಳಿ

ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ► ಹೊಸಮ್ಮ ದೇವಿಯ ಸನ್ನಿಧಾನದಲ್ಲಿ ಅಗೇಲು ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಹಲವು ಕಾರಣಿಕಗಳಿಗೆ ಪ್ರಸಿದ್ಧವಾದ ಇತಿಹಾಸ ಪ್ರಸಿದ್ಧ 102ನೇ ನೆಕ್ಕಿಲಾಡಿ ಗ್ರಾಮದ ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ಮತ್ತು ಹೊಸಮ್ಮ ದೇವಿಯ ಸನ್ನಿಧಿಯಲ್ಲಿ ಸಂಕ್ರಮಣದ ಅಗೇಲು ಸೇವೆಯು ಆ.16ರಂದು ನಡೆಯಿತು. ದೇವಳದ ಪ್ರಧಾನ ಆರ್ಚಕರಾದ ಗೋಪಾಲಕೃಷ್ಣ ಕೆದಿಲಾಯ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮ ಆರಂಭಿಸಿದರು. ಬಳಿಕ ಹೊಸಮ್ಮ ದೇವಿಯ ಸನ್ನಿಧಿಯಲ್ಲಿ ಸಂಕ್ರಮಣದ ಅಗೇಲು ಸೇವೆ ನಡೆಯಿತು. ಅಗೇಲು ಸೇವೆಯನ್ನು ದೈವದ ಪರಿಚಾರಕ ವಿಶ್ವನಾಥ ರೈ ಕರ್ಬಿಂತ್ತೀಲ್ ನಡೆಸಿಕೊಟ್ಟರು. ಕುಕ್ಕೆ ಶ್ರೀ

ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ► ಹೊಸಮ್ಮ ದೇವಿಯ ಸನ್ನಿಧಾನದಲ್ಲಿ ಅಗೇಲು ಸೇವೆ Read More »

ಕರಾವಳಿ
Scroll to Top