ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ನಿಗದಿತ ನಮೂನೆ AE-5ರಲ್ಲಿ ಸಲ್ಲಿಸಬೇಕಾಗಿದ್ದು, ಅರ್ಜಿಯೊಂದಿಗೆ ತಾತ್ಕಾಲಿಕ ಅಂಗಡಿ ತೆರೆಯಲು ಉದ್ದೇಶಿಸಿರುವ ಸ್ಥಳದ (ರಸ್ತೆ, ಕಟ್ಟಡ ಇತ್ಯಾದಿ ವಿವರ) ನೀಲಿ ನಕ್ಷೆ […]
ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ Read More »
ಕರಾವಳಿ
