ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ
(ನ್ಯೂಸ್ ಕಡಬ) newskadaba.com , ಮೇ.13. ಬೆಳಗಾವಿ: ಬೆಳಗಾವಿಯ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಘಟನೆ ಬೆನ್ನಲ್ಲೇ ಪ್ರತಿಭಟನೆ, ಆಕ್ರೋಶ ಭುಗಿಲೆದ್ದಿದೆ. ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ಈ ಮಸೀದಿಯಲ್ಲಿ ಎಂದಿನಂತೆ ಸೋಮವಾರ ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು […]
ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
