ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು
(ನ್ಯೂಸ್ ಕಡಬ) newskadaba.com, ನ.19 : ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು ವರ್ಷದ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಗೆ ಹಾರ್ನ್ಸ್‌ಬೈಯ ಜಾರ್ಜ್ ಸ್ಟ್ರೀಟ್‌ನಲ್ಲಿ […]
ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
