ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು
(ನ್ಯೂಸ್ ಕಡಬ) newskadaba.com, ಅ.04 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಶುಕ್ರವಾರ(ಅ.03) ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ […]
ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು Read More »
ಕರಾವಳಿ
