ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಕುರುಬರಪಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ತಂದೆ- ಮಗ ಸೇರಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕರ್ನಾಟಕ ರಾಜ್ಯಗಡಿಭಾಗ ತಮಿಳುನಾಡಿನ ಕೃಷ್ಣಗಿರಿ ಸಮೀಪದ ಕುರುಬರಪಳ್ಳಿ ಬಳಿ ಹನ್ನೆರಡಕ್ಕೂ ಅಧಿಕ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಬಹುತೇಕ ವಾಹನಗಳು ಜಖಂಗೊಂಡಿವೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಲಾರಿಯೊಂದು ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ […]

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ