ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ
(ನ್ಯೂಸ್ ಕಡಬ) newskadaba.com ಜ.09:ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಕಾಲ್ತುಳಿತದದಲ್ಲಿ ಇನ್ನೂ ನಾಲ್ವರು ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಒಟ್ಟು 20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವದರ್ಶನಕ್ಕಾಗಿ ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್ಗಳ […]
ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್
