ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com ಡಿ.31: ಉಗ್ರ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ-ಇಂಡಿಯಾ) ಚಟುವಟಿಕೆಗಳಿಗೆ ಉತ್ತೇಜನ ನೀಡಿದ ಸರಣಿ ಪ್ರಕರಣಗಳಲ್ಲಿ ಬಾಂಗ್ಲಾದೇಶದ ಪ್ರಜೆ ಜಹೀದುಲ್ ಇಸ್ಲಾಂ ಅಲಿಯಾಸ್ ಕೌಸರ್‌ಗೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಸೋಮವಾರ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಡಕಾಯಿತಿ, ಪಿತೂರಿ ಮತ್ತು ನಿಧಿ ಸಂಗ್ರಹಿಸುವಿಕೆ ಮತ್ತು ಮದ್ದುಗುಂಡುಗಳ ಖರೀದಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಹಿದುಲ್‌ಗೆ ರೂ. 57,000 ದಂಡ ವಿಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳಿಗೆ […]

ಭಯೋತ್ಪಾದಕ ಚಟುವಟಿಕೆ: ಬಾಂಗ್ಲಾದೇಶದ ಪ್ರಜೆಗೆ ಏಳು ವರ್ಷಗಳ ಜೈಲು ಶಿಕ್ಷೆ! Read More »

ಬ್ರೇಕಿಂಗ್ ನ್ಯೂಸ್