ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ
(ನ್ಯೂಸ್ ಕಡಬ) newskadaba.com ಶ್ರೀನಗರ್, ಅ.28. ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಉಗ್ರರನ್ನು ಹಿಡಿಯಲು ಶೋಧ ಕಾರ್ಯಾಚರಣೆ ಕೈಗೊಂಡಿವೆ ಎಂದು ಮಾಧ್ಯಮಗಳಿಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೂರರಿಂದ ನಾಲ್ಕು ಉಗ್ರಗಾಮಿಗಳು 15ರಿಂದ 20 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆಯಲ್ಲಿ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಟ್ಟಲ್ ಎಂಬಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ಗುಂಪೊಂದರ ಮಧ್ಯೆ ಗುಂಡಿನ ಚಕಮಕಿ […]
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಭಯೋತ್ಪಾದಕರ ದಾಳಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
