ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ!

(ನ್ಯೂಸ್‌ ಕಡಬ) newskadaba.com,  ಅ..30: ಕೆಲವೇ ದಿನಗಳ ಹಿಂದೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿಮಾನಿಗಳಿಗೆ ಆತಂಕ ಉಂಟಾಗುವಂತಹ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪಾಕಿಸ್ತಾನದ ಬಲೂಚಿಸ್ತಾನ್ ಸರ್ಕಾರವು ಸಲ್ಮಾನ್ ಖಾನ್ ಅವರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ ಎಂಬ ವದಂತಿ ಹರಡಿತ್ತು. ಈ ಸುದ್ದಿ ವೇಗವಾಗಿ ಹರಡಿ, ಅಭಿಮಾನಿಗಳಲ್ಲಿ ಗೊಂದಲ ಮತ್ತು ಅಸಮಾಧಾನ ಉಂಟುಮಾಡಿತು. ಆದರೆ ಇದೀಗ ಪಾಕಿಸ್ತಾನದ ಸರ್ಕಾರವೇ ಈ ವದಂತಿಗೆ ತೆರೆ ಎಳೆದಿದೆ. ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ […]

ಸಲ್ಮಾನ್ ಖಾನ್ ವಿರುದ್ಧದ ‘ಭಯೋತ್ಪಾದಕ’ ವದಂತಿ ಸುಳ್ಳು – ಪಾಕಿಸ್ತಾನ ಸರ್ಕಾರದ ಅಧಿಕೃತ ಸ್ಪಷ್ಟನೆ! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ