ಪಾಕಿಸ್ತಾನದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ; ಏಳು ಪೊಲೀಸರು ಸಾವು
(ನ್ಯೂಸ್ ಕಡಬ) newskadaba.com, ಅ.11: ಇಸ್ಲಾಮಾಬಾದ್: ಖೈಬರ್ ಪಖ್ತುಂಖ್ವಾ ಬಳಿಯ ಪಾಕಿಸ್ತಾನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಟಿಟಿಪಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಭಯೋತ್ಪಾದಕರು ಹಾಗೂ ಏಳು ಪೊಲೀಸರು ಸಾವನ್ನಪ್ಪಿದ್ದಾರೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ರಟ್ಟಾ ಕುಲಾಚಿ ಪೊಲೀಸ್ ತರಬೇತಿ ಶಾಲೆಯ ಮೇಲೆ ದಾಳಿ ನಡೆದಿತ್ತು. ದಾಳಿಯ ನಂತರ ಪೊಲೀಸ್ ಸಿಬ್ಬಂದಿ ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದರು ಮತ್ತು ಇನ್ನೂ ಕೆಲವರು ಕಾಂಪೌಂಡ್ ಒಳಗೆ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ದಾಳಿಯಲ್ಲಿ ಸಾವನ್ನಪ್ಪಿದ ಭದ್ರತಾ […]
ಪಾಕಿಸ್ತಾನದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ; ಏಳು ಪೊಲೀಸರು ಸಾವು Read More »
ಬ್ರೇಕಿಂಗ್ ನ್ಯೂಸ್
