32 ವಾಹನ ಬಳಸಿ 4 ನಗರಗಳಲ್ಲಿ ಏಕಕಾಲದಲ್ಲಿ ಸರಣಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉಗ್ರರು!

(ನ್ಯೂಸ್‌ ಕಡಬ) newskadaba.com,  ನ.13:  ಬಂಧನಕ್ಕೆ ಒಳಗಾದ ಉಗ್ರರು ಸುಮಾರು 32 ಹಳೆಯ ವಾಹನಗಳನ್ನು ಬಳಸಿ ದೇಶದ 4 ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಏಕಕಾಲದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಬಂಧಿತರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ದೆಹಲಿಯ ಹಲವು ಕಡೆ, ಅಯೋಧ್ಯೆ, ವಾರಾಣಸಿ ದೇವಸ್ಥಾನ ಸೇರಿದಂತೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ದೇಶದ ಹಲವು ಜಾಗಗಳಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಐ20 ಕಾರು ಸ್ಫೋಟದಲ್ಲಿ ಕೆಣಪು ಕೋಟೆ […]

32 ವಾಹನ ಬಳಸಿ 4 ನಗರಗಳಲ್ಲಿ ಏಕಕಾಲದಲ್ಲಿ ಸರಣಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉಗ್ರರು! Read More »

ರಾಷ್ಟ್ರೀಯ ನ್ಯೂಸ್