ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ […]

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ