ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ
(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 06. ಅನಧಿಕೃತವಾಗಿ ಮತದಾರನ ಗುರುತಿನ ಚೀಟಿ ವಿತರಣೆ ಮಾಡಿದ ಆರೋಪದಡಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರವೊಂದರ ಮೇಲೆ ಎಸಿ ಹಾಗೂ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಂಗಡಿಯನ್ನು ಮುಟ್ಟುಗೋಲು ಹಾಕಿರುವ ಘಟನೆ ನಡೆದಿದೆ. ಮಂಜಲ್ಪಡ್ಪು ನಿವಾಸಿಯ ಮಗನ ವೋಡರ್ ಐಡಿ ಕಳೆದುಹೋಗಿದ್ದರಿಂದ ಅವರು ಜನ ಸೇವಾ ಕೇಂದ್ರಕ್ಕೆ ತೆರಳಿ ವಿಷಯ ತಿಳಿಸಿ ಓಟರ್ ಐಡಿ ಮತ್ತೆ ಪಡೆಯುವ ನಿಟ್ಟಿನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ವೇಳೆ […]
ಪುತ್ತೂರು: ಅನಧಿಕೃತ ವೋಟರ್ ಐಡಿ ವಿತರಣೆ ಆರೋಪ ➤ ಜನಸೇವಾ ಕೇಂದ್ರಕ್ಕೆ ಎಸಿ ದಾಳಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್