ಥಾಯ್ಲೆಂಡ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು!
ಕಾಂಬೋಡಿಯಾದ ಮಾಜಿ ನಾಯಕ ಹುನ್ ಸೇನ್ ಅವರೊಂದಿಗಿನ ದೂರವಾಣಿ ಸಂಭಾಷಣೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಥಾಯ್ಲೆಂಡ್ನ ಸಾಂವಿಧಾನಿಕ ನ್ಯಾಯಾಲಯ ಅಮಾನತು ಮಾಡಿದೆ. ಕರೆ ಸೋರಿಕೆಯಾದ ಹಿನ್ನಲೆಯಲ್ಲಿ ಪ್ರಧಾನಿ ಪಟ್ಟಕ್ಕೆ ರಾಜೀನಾಮೆ ನೀಡುವಂತೆ ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದರು. ಆದರೆ, ಅದಕ್ಕೆ ಶಿನವಾತ್ರ ನಿರಾಕರಿಸಿದ್ದ ಹಿನ್ನಲೆಯಲ್ಲಿ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪೇಟೊಂಗ್ಟಾರ್ನ್, ಕಾಂಬೋಡಿಯಾದ ಮಾಜಿ ನಾಯಕನನ್ನು “ಅಂಕಲ್” ಎಂದು ಕರೆದಿದ್ದಲ್ಲದೆ ಥಾಯ್ ಮಿಲಿಟರಿ ಕಮಾಂಡರ್ನನ್ನು ಟೀಕಿಸಿದ್ದು ಸಾರ್ವಜನಿಕರ ಕೋಪಕ್ಕೆ ಕಾರಣವಾಯಿತು. ಅವರನ್ನು ಪ್ರಧಾನಿ ಹುದ್ದೆಯಿಂದ ವಜಾ […]
ಥಾಯ್ಲೆಂಡ್ ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಹುದ್ದೆಯಿಂದ ಅಮಾನತು! Read More »
ಕರಾವಳಿ
