ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ
(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ. ಕೇರಳ ಗಡಿಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಘಟನೆ ನಡೆದಿದ್ದು ಕರ್ನಾಟಕ – ಕೇರಳ ಗಡಿಭಾಗ ತಲಪಾಡಿಯಲ್ಲಿರುವ ಕೊನೆಯ ಟೋಲ್ ಗೇಟ್ ಇದಾಗಿದೆ. ಹಲ್ಲೆ ಮಾಡುವ ದೃಶ್ಯವನ್ನು ವಾಹನ ಸವಾರರು ಸೆರೆಹಿಡಿದಿದ್ದು ಕಾರು ಚಾಲಕರು ಕೇರಳ ಮೂಲದವರೆಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಕುಟುಂಬಸ್ಥರ ಮುಂದೆನೆ […]
ತಲಪಾಡಿ ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆ Read More »
ಕರಾವಳಿ, ಕ್ರೈಮ್ ನ್ಯೂಸ್