ತಮಿಳುನಾಡು, ಕೇರಳದಲ್ಲಿ ಚಂಡಮಾರುತದ ಆರ್ಭಟಕ್ಕೆ 8 ಬಲಿ ► ‘ಓಖೀ’ ಚಂಡಮಾರುತ ಕರಾವಳಿಗೂ ಅಪ್ಪಳಿಸುವ ಭೀತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಕೇರಳ ಹಾಗೂ ತಮಿಳುನಾಡಿನಲ್ಲಿ ರುದ್ರ ನರ್ತನ ತೋರಿದ ‘ಓಖೀ’ ಚಂಡಮಾರುತವು ಇದೀಗ ಕರ್ನಾಟಕದ ಕರಾವಳಿಗೆ‌ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಕೇರಳದಲ್ಲಿ ಸುರಿದ ಭಾರೀ ಮಳೆಯು 8 ಮಂದಿಯನ್ನು ಈಗಾಗಲೇ ಬಲಿ ತೆಗೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ‌. ಕೇರಳದ ಬಹು ಭಾಗದಲ್ಲಿ ತನ್ನ ರುದ್ರ ನರ್ತನವನ್ನು ತೋರಿದ ‘ಓಖೀ’ ಚಂಡಮಾರುತವು ಕರ್ನಾಟಕದ ಕರಾವಳಿಯನ್ನೂ ಅಪ್ಪಳಿಸುವ ಸಾಧ್ಯತೆ ಹೆಚ್ಚಾಗಿದೆ. ಅರಬ್ಬೀ ಸಮುದ್ರ ಮೂಲಕ ಹಾದು ಹೋಗಲಿರುವ ಓಖೀ ಚಂಡಮಾರುತದ ಪ್ರಭಾವವು ಇಡೀ […]

ತಮಿಳುನಾಡು, ಕೇರಳದಲ್ಲಿ ಚಂಡಮಾರುತದ ಆರ್ಭಟಕ್ಕೆ 8 ಬಲಿ ► ‘ಓಖೀ’ ಚಂಡಮಾರುತ ಕರಾವಳಿಗೂ ಅಪ್ಪಳಿಸುವ ಭೀತಿ Read More »

ರಾಷ್ಟ್ರೀಯ ನ್ಯೂಸ್