ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರೂ ಯುವಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ […]

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ Read More »

ಕರಾವಳಿ