ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ

(ನ್ಯೂಸ್‌ ಕಡಬ) newskadaba.com,  ನ.29: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶನಿವಾರ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ […]

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ : ಸಿಎಂ Read More »

ಕರ್ನಾಟಕ