ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ

(ನ್ಯೂಸ್ ಕಡಬ) newskadaba.com ತೆಲಂಗಾಣ, ಜು. 24. ಬಾಲಕನೋರ್ವ ಯೂಟ್ಯೂಬ್ ವಿಡಿಯೋವೊಂದನ್ನು ಅನುಕರಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 11ರ ಬಾಲಕ ರನೇ ತರಗತಿ ವಿದ್ಯಾರ್ಥಿ ಉದಯ್ ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ಊಟ ಮುಗಿಸಿ ಕೋಣೆಗೆ ಹೋದವ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ನ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡದೇ ಇದ್ದು, ಕರೆ ಮಾಡಿದಾಗಲೂ ಪ್ರತಿಕ್ರಿಯಿಸಿರಲಿಲ್ಲ. ನಂತರ ಅವರು […]

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ Read More »

ರಾಷ್ಟ್ರೀಯ ನ್ಯೂಸ್