ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ
(ನ್ಯೂಸ್ ಕಡಬ) newskadaba.com, ನ.22: ಡಿಸೆಂಬರ್ 1ರಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ. ಈ ಸಭೆಯು ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರನ್ನು ಒಟ್ಟುಗೂಡಿಸಿ ಚರ್ಚೆ ನಡೆಸಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಔಪಚಾರಿಕವಾಗಿ ಸದನದ ನಾಯಕರಿಗೆ ಪತ್ರ ಬರೆದಿದ್ದಾರೆ. ಅಧಿವೇಶನಕ್ಕೆ ಮುಂಚಿತವಾಗಿ […]
ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
