ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ
(ನ್ಯೂಸ್ ಕಡಬ) newskadaba.com, ಅ. 28 ಮಂಗಳೂರು: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.DySP ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ2 ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ3 ಕ್ಕೆ ಹೆಚ್ವಿಸಿದ್ದೇವೆ. ಜೊತೆಗೆ ಒಲಂಪಿಕ್ ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ […]
ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು: ಸಿದ್ದರಾಮಯ್ಯ ಕರೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
