ಮಣಿಪುರ ಹಿಂಸಾಚಾರದ ಕರಾಳ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
(ನ್ಯೂಸ್ ಕಡಬ) newskadaba.com ಇಂಫಾಲ, ಜು. 26. ಮಣಿಪುರದ ರಾಜಧಾನಿಯಲ್ಲಿ ಮೇ ತಿಂಗಳಿನಲ್ಲಿ ಆರಂಭವಾದ ಹಿಂಸಾತ್ಮಕ ಕೃತ್ಯಗಳಿಂದ ಹಲವರು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಹೀಗೆ ತಪ್ಪಿಕೊಳ್ಳುವ ಉದ್ದೇಶದಿಂದ ಎಟಿಎಂಗೆ ತೆರಳಿದ್ದ 19 ವರ್ಷದ ಯುವತಿಯೋರ್ವಳನ್ನು ಹಲವು ಮಂದಿಯ ಗುಂಪೊಂದು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಈ ಆಘಾತಕಾರಿ ಘಟನೆಯ ಮಾಹಿತಿಯನ್ನು ಹೊರಹಾಕಿದ ಯುವತಿ, ಜನಾಂಗೀಯ ಸಂಘರ್ಷದಿಂದ ಮಹಿಳೆಯರ ಮೇಲೆ ಆಗಿರುವ ದೌರ್ಜನ್ಯವನ್ನು ಟಿವಿಗೆ ನೀಡಿದ ಸಂದರ್ಶನವೊಂದದಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಯುವತಿಯ ಮಾಹಿತಿ ಪ್ರಕಾರ, ಬೆಟ್ಟ ಪ್ರದೇಶಕ್ಕೆ […]
ಮಣಿಪುರ ಹಿಂಸಾಚಾರದ ಕರಾಳ ಸತ್ಯ ಬಿಚ್ಚಿಟ್ಟ ಸಂತ್ರಸ್ತೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
