ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ
(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು. 26. ನವರಾತ್ರಿ ಹಬ್ಬದ ಹಿನ್ನೆಲೆ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ನಿಗದಿಪಡಿಸಲಾಗಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಕ್ರಿಕೆಟ್ ವಿಶ್ವಕಪ್ 2023 ಪಂದ್ಯದ ದಿನಾಂಕ ಬದಲಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಅಕ್ಟೋಬರ್ 15 ರಂದು ನವರಾತ್ರಿಯ ಮೊದಲ ದಿನವಾಗಿದ್ದು, ಅಂದು ಅಹಮದಾಬಾದ್ ನಲ್ಲಿ ಐಸಿಸಿ ಪಂದ್ಯವನ್ನು ನಿಗದಿಪಡಿಸಿದೆ. ನವರಾತ್ರಿ ಗುಜರಾತ್ ನಾದ್ಯಂತ ಗಾರ್ಬಾ ನೃತ್ಯಗಳೊಂದಿಗೆ ಆಚರಿಸಲಾಗುವ ಮಹತ್ವದ ಹಬ್ಬವಾಗಿದ್ದು, ಭದ್ರತೆಯ ಕಾರಣದಿಂದ ಬಿಸಿಸಿಐಗೆ ಪ್ರಯಾಣದ ವೇಳಾಪಟ್ಟಿಯನ್ನು ಮರು ಪರಿಶೀಲಿಸುವಂತೆ […]
ಅಕ್ಟೋಬರ್ 15ರಂದು ನಿಗದಿಯಾಗಿದ್ದ ವಿಶ್ವಕಪ್ ದಿನಾಂಕ ಬದಲಾವಣೆ ಸಾಧ್ಯತೆ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
