ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ
(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು. […]
ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »
ಕರ್ನಾಟಕ, ಕ್ರೈಮ್ ನ್ಯೂಸ್