ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತಸ್ಲೀಮ್ ಎಂಬಾತರ ಮೃತದೇಹ ಸೋಮವಾರದಂದು ಮುಂಜಾನೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ಈತ ಭಾನುವಾರದಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ನಾಪತ್ತೆಯಾಗಿದ್ದನು. ಜೊತೆಗಿದ್ದ ಸ್ನೇಹಿತರು ತಕ್ಷಣವೇ […]

ಪುತ್ತೂರು: ಈಜಲು ಹೋಗಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್