ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಆಶ್ವಾಸನೆ ನೀಡಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ […]
ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ Read More »
ಕರಾವಳಿ, ಕರ್ನಾಟಕ