ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ತುಮಕೂರು, ನ. 20. ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕೂಡಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಮಾನವೀಯತೆ ಮೆರೆದಿದ್ದಾರೆ. ತುರುವೇಕೆರೆ ತಾಲೂಕಿನ ಡಿ ಕಲ್ಕೆರೆಯ ಪರಮೇಶ್ವರ್‌ ಎಂಬುವವರು ಅಗ್ನಿಶಾಮಕ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಆದೇಶವಾಗಿತ್ತು. ತಕ್ಷಣ ಜಿಲ್ಲಾಧಿಕಾರಿಗಳು ತಮ ಸಿಬ್ಬಂದಿ […]

ಅಪಘಾತದಲ್ಲಿ ನಿಧನರಾದ ಚಾಲಕನ ಪತ್ನಿಗೆ ಒಂದೇ ದಿನದಲ್ಲಿ ಉದ್ಯೋಗ ನೀಡಿದ ಜಿಲ್ಲಾಧಿಕಾರಿ Read More »

ಕರ್ನಾಟಕ