ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ
(ನ್ಯೂಸ್ ಕಡಬ) newskadaba.com, ನ.01 ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ ನಡೆಯುತ್ತಿದೆ. ಏಕಲವ್ಯನ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ. ಇಂದು ಸಹ ಕಾಡಾನೆಗಳು ತೋಟದ ಮೇಲೆ ದಾಳಿ ನಡೆಸಿ, ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶ ಮಾಡಿವೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸಚಿವ ಕೆ.ಜೆ ಜಾರ್ಜ್ ಅವರಿಗೂ […]
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
