ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ
(ನ್ಯೂಸ್ ಕಡಬ) newskadaba.com ಜ.02 ಹಾಸನ: ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದ ಘಟನೆ ಬಿ.ಎಂ. ರಸ್ತೆಯ ಖಾಸಗಿ ಹೋಟೆಲ್ ಗೇಟ್ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ. ಹಾಸನ ತಾಲೂಕಿನ ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ ಗಾಯಗೊಂಡ ಯುವಕನಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಭವಾನಿ ಎಂಬ ಯುವತಿ ಮನುಕುಮಾರ್ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದಳು. ಈ ವೇಳೆ ಇಬ್ಬರಲ್ಲಿ ಪ್ರೀತಿ ಪ್ರೇಮ ಶುರುವಾಗಿದೆ. ಆದರೆ, ಕೆಲ ದಿನಗಳಿಂದ ಇಬ್ಬರೂ ಬೇರಾಗಿದ್ದರು. ಯಾವ ಕರೆ […]
ಪ್ರಿಯಕರನಿಗೆ ಚೂರಿ ಇರಿದ ಪ್ರೇಯಸಿ, ಸ್ಥಿತಿ ಗಂಭೀರ Read More »
ಕರಾವಳಿ