ವಿಪರೀತ ಮಳೆ- ಪರಿಸ್ಥಿತಿ ನಿಭಾಯಿಸುವ ಶಕ್ತಿ ಸರಕಾರಕ್ಕಿದೆ; ಡಿಕೆ ಶಿವಕುಮಾರ್
(ನ್ಯೂಸ್ ಕಡಬ) newskadaba.com ಅ.16. ನಗರದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಸಲಹೆ ನೀಡಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸುವ ಮತ್ತು ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಸರಿಪಡಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಅವರು ಹೇಳಿದರು. ಮಳೆಯ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ನಾಗರಿಕರಲ್ಲಿ ಮನವಿ ಮಾಡುತ್ತೇನೆ. ಇಂದು ಕೆಲವು ಟ್ರಾಫಿಕ್ ಸಮಸ್ಯೆಗಳು ಉಂಟಾಗಬಹುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ. ಪೊಲೀಸರು, ಬೃಹತ್ ಬೆಂಗಳೂರು […]
ವಿಪರೀತ ಮಳೆ- ಪರಿಸ್ಥಿತಿ ನಿಭಾಯಿಸುವ ಶಕ್ತಿ ಸರಕಾರಕ್ಕಿದೆ; ಡಿಕೆ ಶಿವಕುಮಾರ್ Read More »
ಕರ್ನಾಟಕ
