‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್

(ನ್ಯೂಸ್ ಕಡಬ) newskadaba.com , ಮೇ.14. ನವದೆಹಲಿ: ಸರ್ಕಾರದಿಂದಲೇ ಇನ್ನು 108 ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತದೆ. ಯಾವುದೇ ಏಜೆನ್ಸಿ ಮೂಲಕ 108 ಆ್ಯಂಬುಲೆನ್ಸ್ ಕಾರ್ಯ ನಡೆಯುವುದಿಲ್ಲ. ಸಂಪೂರ್ಣ ಸೇವೆ ಹಾಗೂ ನಿರ್ವಹಣೆ ಸರ್ಕಾರವೇ ನಡೆಸಲು ಮುಂದಾಗಿದೆ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿನೇಶ್ ಗುಂಡುರಾವ್, ಸರ್ಕಾರವೇ ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ನೀಡುತ್ತದೆ. ಈಗಾಗಲೇ ಚಾಮರಾಜನಗರದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. 108 ಆ್ಯಂಬುಲೆನ್ಸ್ ಸಿಬ್ಬಂದಿ […]

‘ಸರ್ಕಾರವೇ ಇನ್ನು ಮೇಲೆ 108 ಆ್ಯಂಬುಲೆನ್ಸ್ ಸೇವೆ ನೀಡಲಿದೆ’- ದಿನೇಶ್‌ಗುಂಡೂರಾವ್ Read More »

ಕರ್ನಾಟಕ