ಸರ್ಕಾರಿ ಕಾಲೇಜಿನ 3.7 ಎಕರೆ ಜಮೀನು ಕುರುಬರ ಶಾಖೆಗೆ ಮಂಜೂರು ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ       

(ನ್ಯೂಸ್ ಕಡಬ) newskadaba.c0m ಕಲಬುರಗಿ, ಆ. 24.  ಸರ್ಕಾರಿ ಕಾಲೇಜಿಗೆ ಸೇರಿದ 3 ಎಕರೆ 7 ಗುಂಟೆ ಭೂಮಿಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡಿರುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ವಿದ್ಯಾರ್ಥಿಗಳ ಭವಿಷ್ಯದ ಶೈಕ್ಷಣಿಕ ಹಿತದೃಷ್ಟಿಯಿಂದ ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಸರ್ಕಾರಿ ಕಾಲೇಜಿಗೆ ಸೇರಿದ ಜಮೀನನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ಕಲಬುರಗಿ ಶಾಖೆಗೆ ಮಂಜೂರು ಮಾಡುವಂತೆ ಪ್ರಸ್ತಾವೆ ಸಲ್ಲಿಕೆಯಾಗಿದ್ದು, ಈ […]

ಸರ್ಕಾರಿ ಕಾಲೇಜಿನ 3.7 ಎಕರೆ ಜಮೀನು ಕುರುಬರ ಶಾಖೆಗೆ ಮಂಜೂರು ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ        Read More »

ಕರ್ನಾಟಕ