ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 31. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ನಾನು ಮಂತ್ರಿಗಳ ಜೊತೆ ಮಾತಾಡುತ್ತೇನೆ. ಪರಿಷ್ಕರಣೆಯ ಯಾವುದೇ ಉದ್ದೇಶವಿಲ್ಲ. […]
ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ – ಸಿಎಂ ಸ್ಪಷ್ಟನೆ Read More »
ಕರ್ನಾಟಕ
