ಆರೆಸ್ಸೆಸ್ ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ- ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ ಜಮೀನಿಗೆ ತಡೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಆರ್‌ಎಸ್‌ಎಸ್ ಸಂಘಟನೆಯ ಜನಸೇವಾ ಟ್ರಸ್ಟ್‌ಗೆ ಹಿಂದಿನ ಸರಕಾರ ನೀಡಿದ್ದ 35.33 ಎಕರೆ ಗೋಮಾಳ ಭೂಮಿಯನ್ನು ಕಾಂಗ್ರೆಸ್ ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ನ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ 33 ಗುಂಟೆ ಗೋಮಾಳ ಜಮೀನನ್ನು ನೀಡಿತ್ತು. 2023ರ ಮೇ. 22 ರಂದು ಜಿಲ್ಲಾಧಿಕಾರಿ ಗೋಮಾಳ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಮಂಜೂರು […]
ಆರೆಸ್ಸೆಸ್ ಗೆ ಬಿಗ್ ಶಾಕ್ ನೀಡಿದ ರಾಜ್ಯ ಸರಕಾರ- ಜನಸೇವಾ ಟ್ರಸ್ಟ್ ಗೆ ನೀಡಲಾಗಿದ್ದ ಜಮೀನಿಗೆ ತಡೆ Read More »
ಕರ್ನಾಟಕ
