ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ
(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 02. ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಅವರು ಸೋಮವಾರದಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರದಂದು ಸಂಜೆ 7 ಗಂಟೆ ಸುಮಾರಿಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ತಗಾದೆ […]
ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ Read More »
ಕರ್ನಾಟಕ, ಕ್ರೈಮ್ ನ್ಯೂಸ್