ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 27. ಕಲಬುರ್ಗಿಯ ಜಿಲ್ಲಾಸ್ಪತ್ರೆಯಲ್ಲಿ ನರ್ಸ್‌ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ 36 ಗಂಟೆಗಳಲ್ಲಿ ಮಗು ಮತ್ತೆ ತಾಯಿಯ ಮಡಿಲು ಸೇರಿದೆ. ಜೊತೆಗೆ ಮಗುವನ್ನು ಕಳ್ಳತನ ಮಾಡಿ 50,000ಕ್ಕೆ ಮಾರಾಟ ಮಾಡಿದ್ದ ಮೂವರು ಕಳ್ಳಿಯರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಎಂಎಸ್‌ಕೆಮಿಲ್ ಬಡಾವಣೆಯಲ್ಲಿ ಉಮೇರಾ, ನಸರೀನ್ ಹಾಗೂ ಫಾತಿಮಾ ಬಂಧಿತರು. ಬಂಧಿತರು ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ಮಗುವನ್ನು […]

ನವಜಾತ ಶಿಶುವನ್ನು ಅಪಹರಿಸಿದ 36 ಗಂಟೆಯಲ್ಲಿ ಮತ್ತೆ ತಾಯಿ ಮಡಿಲು ಸೇರಿದೆ Read More »

ಕರ್ನಾಟಕ