ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು
(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಯುವಕನನ್ನು, ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಆತ ದರೋಡೆಕೋರ ಎನ್ನುವುದು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ರಾತ್ರಿ ವೇಳೆ ಗಸ್ತು ನಿರತರಾಗಿದ್ದ ವೇಳೆ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿದ್ದು, ಬಳಿಕ ತನಿಖೆ ನಡೆಸಿದಾಗ ಒರ್ವ ದರೋಡೆಕೋರನೆಂದು ತಿಳಿದು ಬಂದಿದೆ. ಈತನನ್ನು ಕರ್ನಾಟಕದ ಉಪ್ಪಿನಂಗಡಿ ನಿವಾಸಿ ಗೋಲಿ ಹನೀಫ (34) ಯಾನೆ ಮೊಹಮ್ಮದ್ ಹನೀಫ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ […]
ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
