ಮತ್ತೆ ಇಳಿಕೆ ಕಂಡ ಚಿನ್ನದ ದರ
(ನ್ಯೂಸ್ ಕಡಬ)newskadaba.com, ಅ. 08. ಬೆಂಗಳೂರು: ಹಲವು ದಿನಗಳಿಂದ ಸತತವಾಗಿ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ದರದಲ್ಲಿ ಇಂದು ತುಸು ಇಳಿಕೆ ಕಂಡುಬಂದಿದೆ. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆಯಲ್ಲಿ ಸೋಮವಾರ ಸ್ವಲ್ಪವೇ ಇಳಿಕೆಯಾಗಿತ್ತು. ಮಂಗಳವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 19 ರೂ. ಮತ್ತು ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 21 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನಕ್ಕೆ 7,100 ರೂ. […]
ಮತ್ತೆ ಇಳಿಕೆ ಕಂಡ ಚಿನ್ನದ ದರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್ಸ್ಟೈಲ್
