ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು:  ಆಭರಣ ಕೊಳ್ಳುವವರಿಗೆ  ಗುಡ್‌ನ್ಯೂಸ್‌ ಹೊರಬಿದ್ದಿದೆ. ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 60 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,230 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,887 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ […]

ಇಳಿಕೆ ಕಂಡ ಚಿನ್ನದ ಬೆಲೆ; ಇಂದಿನ ಚಿನ್ನದ ದರ Read More »

ಕರ್ನಾಟಕ