ಕೊಂಚ ಇಳಿಕೆ ಕಂಡ ಚಿನ್ನದ ದರ

(ನ್ಯೂಸ್ ಕಡಬ) newskadaba.com ಜ. 18 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 15 ರೂ. ಮತ್ತು 16ರೂ. ಕಡಿಮೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,435 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,111 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 […]

ಕೊಂಚ ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ