ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ?
(ನ್ಯೂಸ್ ಕಡಬ) newskadaba.com .ಡಿ. 11. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 80 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 87 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,285ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,947 ರೂ.ಗೆ ತಲುಪಿದೆ. 22 ಕ್ಯಾರಟ್ ಚಿನ್ನದ ದರ 22 ಕ್ಯಾರಟ್‌ನ 8 […]
ಮತ್ತೆ ಏರಿಕೆ ಕಂಡ ಚಿನ್ನದ ದರ; ಇಂದಿನ ಚಿನ್ನದ ದರ ಎಷ್ಟಿದೆ? Read More »
ಕರ್ನಾಟಕ
